ದಿನಾಂಕ 5.6.2023 ಸೋಮವಾರ ದಂದು ಶಾಲಾ ಪ್ರಾರ್ಥನೆಯ ಸಮಯದಲ್ಲಿ ಹತ್ತನೇ ತರಗತಿಯ ಮಾನ್ಯ ಶಾಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದಳು. ಪರಿಸರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ  "ಪ್ಲಾಸ್ಟಿಕ್ ಮುಕ್ತ ಪರಿಸರ" ವಿಷಯದ ಮೇಲೆ ಚಿತ್ರಕಲಾ ಸ್ಪರ್ಧೆಯನ್ನು ನಡೆಸಲಾಯಿತು. 20 ವಿದ್ಯಾರ್ಥಿಗಳು ಭಾಗವಹಿಸಿದ್ದರು.ವಿಜೇತರಿಗೆ ಬಹುಮಾನಗಳನ್ನು ನೀಡುವುದಾಗಿ ತಿಳಿಸಲಾಯಿತು.

 

 

Home | Parish | News | Sitemap | Contact

Copyright © 2013 www.rosariocathedral.org. All rights reserved.
Powered by eCreators